ಕರ್ನಾಟಕ

karnataka

ETV Bharat / state

ಹೆಚ್.ಕೆ. ಪಾಟೀಲ್ ಶೀಘ್ರ ಗುಣಮುಖರಾಗಲೆಂದು ಹಾರೈಸಿದ ಹೆಚ್​.ಡಿ. ದೇವೇಗೌಡ - ಬೆಂಗಳೂರು ಸುದ್ದಿ

ಶಾಸಕ ಹೆಚ್.ಕೆ. ಪಾಟೀಲ್​ಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖರಾಗಲೆಂದು ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರು ಹಾರೈಸಿದ್ದಾರೆ.

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ
ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ

By

Published : Sep 28, 2020, 4:53 PM IST

ಬೆಂಗಳೂರು:ಮಾಜಿ ಸಚಿವ, ಹಾಲಿ ಶಾಸಕ ಹೆಚ್.ಕೆ. ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್​ ಕೆ ಪಾಟೀಲ್​ ಅವರು ಶೀಘ್ರ ಗುಣಮುಖರಾಗಲೆಂದು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರು ಹಾರೈಸಿದ್ದಾರೆ.

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಟ್ವೀಟ್​

ಈ ಕುರಿತು ಟ್ವೀಟ್​ ಮಾಡಿರುವ ಅವರು "ಮಾಜಿ ಸಚಿವರು, ಶಾಸಕರು ಹಾಗೂ ನನ್ನ ಆತ್ಮೀಯರಾದ ಹೆಚ್.ಕೆ. ಪಾಟೀಲ್ ಕೊರೊನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಲಿ" ಎಂದು ಆಶಿಸಿದ್ದಾರೆ.

ABOUT THE AUTHOR

...view details