ಕರ್ನಾಟಕ

karnataka

ETV Bharat / state

ನಾಡಿನ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಹೆಚ್​ಡಿಕೆ - Bengaluru

ಗೌರಿ-ಗಣೇಶ ಹಬ್ಬಕ್ಕೆ ಶುಭಾಶಯ ಕೋರಿ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

ಹೆಚ್​ಡಿಕೆ ಟ್ವೀಟ್​
ಹೆಚ್​ಡಿಕೆ ಟ್ವೀಟ್​

By

Published : Aug 21, 2020, 9:21 AM IST

ಬೆಂಗಳೂರು: ಕೊರೊನಾ ಸೋಂಕು, ಅತಿವೃಷ್ಟಿಯಂತಹ ವಿಪತ್ತುಗಳು ನಿವಾರಣೆಯಾಗಿ ಎಲ್ಲರ ಬದುಕಲ್ಲಿ ಶಾಂತಿ, ಸಂತೃಪ್ತಿ ಮತ್ತು ಸಮೃದ್ಧಿ ನೆಲೆಗೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಟ್ವೀಟ್​ ಮೂಲಕ ಶುಭ ಹಾರೈಸಿದ ಹೆಚ್​ಡಿಕೆ

ನಾಡಿನ ಎಲ್ಲರಿಗೂ ಗೌರಿ-ಗಣೇಶ ಹಬ್ಬದ ಶುಭಾಶಯವನ್ನು ಟ್ವೀಟ್ ಮೂಲಕ ಕೋರಿದ್ದಾರೆ.

ಈ ಬಾರಿ ಸರಳವಾಗಿ ಗಣೇಶೋತ್ಸವವನ್ನು ಆಚರಿಸೋಣ. ವಿಘ್ನ ನಿವಾರಕ ಗಣೇಶ ನಿಮ್ಮೆಲ್ಲರ ಅಭಿಲಾಷೆ ಈಡೇರಿಸಲಿ ಎಂದಿದ್ದಾರೆ.

ABOUT THE AUTHOR

...view details