ಬೆಂಗಳೂರು:ಕೋವಿಡ್ ಪಾಸಿಟಿವ್ ಬಂದಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶೀಘ್ರ ಗುಣಮುಖರಾಗಲಿ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.
ಪ್ರಣಬ್ ಮುಖರ್ಜಿ ಗುಣಮುಖರಾಗಲಿ ಎಂದು ಹೆಚ್ ಡಿಡಿ, ಹೆಚ್ ಡಿಕೆ ಪ್ರಾರ್ಥನೆ
ಕೊರೊನಾ ಸೋಂಕಿನಿಂದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶೀಘ್ರ ಗುಣಮುಖರಾಗಲೆಂದು ಹೆಡಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.
Kumaraswamy and devegowda
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ಸೋಂಕು ತಗುಲಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಇಬ್ಬರು ನಾಯಕರು ತಿಳಿಸಿದ್ದಾರೆ.