ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಶಾಸಕ ನಾರಾಯಣ ರಾವ್ ಅವರ ನಿಧನ ತೀವ್ರ ನೋವುಂಟು ಮಾಡಿದೆ. ಜನಪರ ಕಾಳಜಿಯುಳ್ಳ ಜನಪ್ರತಿನಿಧಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಶಾಸಕ ನಾರಾಯಣರಾವ್ ನಿಧನಕ್ಕೆ ಹೆಚ್ಡಿಕೆ ಸಂತಾಪ - bengaluru Latest news
ಬಸವಕಲ್ಯಾಣ ಕ್ಷೇತ್ರದ ಶಾಸಕ ನಾರಾಯಣ ರಾವ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
![ಶಾಸಕ ನಾರಾಯಣರಾವ್ ನಿಧನಕ್ಕೆ ಹೆಚ್ಡಿಕೆ ಸಂತಾಪ ನಾರಾಯಣರಾವ್ ನಿಧನಕ್ಕೆ ಹೆಚ್ಡಿಕೆ ಸಂತಾಪ](https://etvbharatimages.akamaized.net/etvbharat/prod-images/768-512-8922774-thumbnail-3x2-mng.jpg)
ನಾರಾಯಣರಾವ್ ನಿಧನಕ್ಕೆ ಹೆಚ್ಡಿಕೆ ಸಂತಾಪ
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ಸೋಂಕಿನಿಂದ ಮೃತರಾದ ನಾರಾಯಣರಾವ್ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.