ಬೆಂಗಳೂರು: ನಿನ್ನೆ ರಾತ್ರಿ ನಗರದ ವಿವಿಧೆಡೆ ಸುರಿದಿರುವ ಮಳೆರಾಯ ಬಿಸಿಲ ಝಳದಿಂದ ಕಂಗೆಟ್ಟಿದ್ದ ಸಿಟಿ ಮಂದಿಗೆ ತಂಪೆರೆದಿದ್ದಾನೆ.
ಬಿಸಿಲಿನಿಂದ ಕಂಗೆಟ್ಟವರಿಗೆ ತಂಪೆರೆದ ಮಳೆರಾಯ: ಬೆಂಗಳೂರಿನ ವಿವಿಧೆಡೆ ಗುಡುಗು ಸಹಿತ ಮಳೆ... - Bangalore Rain News
ಬೆಂಗಳೂರು ನಗರದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಮೆಜೆಸ್ಟಿಕ್, ಕೆ. ಆರ್. ಮಾರುಕಟ್ಟೆ, ಓಕಳಿಪುರ, ಆನಂದರಾವ್ ಸರ್ಕಲ್ ಸೇರಿದಂತೆ ಹೆಬ್ಬಾಳದ ಹಲವು ಭಾಗಗಳಲ್ಲಿ ಮಳೆಯ ಅರ್ಭಟ ಮುಂದುವರಿದೆ.
ಬಿಸಿಲಿನಿಂದ ಕಂಗೆಟ್ಟವರಿಗೆ ತಂಪೆರೆದ ಮಳೆರಾಯ: ಬೆಂಗಳೂರಿನ ವಿವಿಧೆಡೆ ಗುಡುಗು ಸಹಿತ ಮಳೆ...
ನಗರದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಮೆಜೆಸ್ಟಿಕ್, ಕೆ. ಆರ್. ಮಾರುಕಟ್ಟೆ, ಓಕಳಿಪುರ, ಆನಂದರಾವ್ ಸರ್ಕಲ್ ಸೇರಿದಂತೆ ಹೆಬ್ಬಾಳದ ಹಲವು ಭಾಗಗಳಲ್ಲಿ ಮಳೆಯ ಅರ್ಭಟ ಮುಂದುವರಿದೆ. ಬಂಗಾರ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು,ಇನ್ನರೆಡು ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.