ಕರ್ನಾಟಕ

karnataka

ETV Bharat / state

ಶಾಯಿನ್ ಸೈಕ್ಲೋನ್‌: ರಾಜ್ಯದಲ್ಲಿ 4 ದಿನ ಭಾರಿ ಮಳೆ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ - Yellow Alert for many districts

ಚಂಡಮಾರುತದ ಪರಿಣಾಮ ರಾಜ್ಯದ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗು ಕೊಡಗು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ..

heavy-rainfall
ಮಳೆ

By

Published : Oct 1, 2021, 5:57 PM IST

Updated : Oct 5, 2021, 12:28 PM IST

ಬೆಂಗಳೂರು:ಶಾಯಿನ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 4ರವರೆಗೆ ಹೆಚ್ಚಿನ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು ಜಿಲ್ಲೆಗಳಲ್ಲೂ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ:ಬೀದಿ ದೀಪ ಅಳವಡಿಸಲು ಕೋರಿದ್ದ ವಕೀಲರಿಗೆ ವಿಧಿಸಿದ್ದ 50 ಸಾವಿರ ದಂಡ ಕೈಬಿಟ್ಟ ಹೈಕೋರ್ಟ್

Last Updated : Oct 5, 2021, 12:28 PM IST

ABOUT THE AUTHOR

...view details