ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಟ್ವೀಟ್ ಮಾಡಿ ಮಾಹಿತಿ ಖಚಿತ ಪಡಿಸಿದ್ದಾರೆ.
ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ - ಈಟಿವಿ ಭಾರತ್ ಕನ್ನಡ
ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಆದೇಶ. ಶಿಕ್ಷಣ ಸಚಿವ ನಾಗೇಶ್ ಟ್ವೀಟ್ ಮಾಡಿ ಮಾಹಿತಿ.
ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿ
ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ನಾಗೇಶ್ ಟ್ವೀಟ್: ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಹ ಶಿಕ್ಷಕರು - 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು - 200 ಹುದ್ದೆಗಳು. ವಿಶೇಷ ಶಿಕ್ಷಕರು - 100 ಹುದ್ದೆಗಳು.
(ಇದನ್ನೂ ಓದಿ: ಶೀಘ್ರದಲ್ಲೇ ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರ ನೇರ ನೇಮಕಾತಿ: ಶಿಕ್ಷಣ ಸಚಿವ ನಾಗೇಶ್ ಮಾಹಿತಿ)
Last Updated : Sep 12, 2022, 11:01 PM IST