ಕರ್ನಾಟಕ

karnataka

ETV Bharat / state

ಪುನೀತ್ ರಾಜ್​ಕುಮಾರ್ ಸ್ಥಿತಿ ಗಂಭೀರವಾಗಿದೆ, ಸದ್ಯಕ್ಕೇನೂ ಹೇಳಲಾಗದು: ವಿಕ್ರಂ ಆಸ್ಪತ್ರೆ ವೈದ್ಯರು - puneet raj kumar

ಪುನೀತ್ ರಾಜ್​ಕುಮಾರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯಕ್ಕೆ ಏನನ್ನೂ ಹೇಳಲು ಸಾಧ್ಯವಿಲ್ಲ. ನಮ್ಮ ಕೈಲಾದ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ ಎಂದು ಡಾ.ರಂಗನಾಥ್ ನಾಯಕ್ ಹೇಳಿದ್ದಾರೆ.

ಪುನೀತ್ ರಾಜ್​ಕುಮಾರ್
ಪುನೀತ್ ರಾಜ್​ಕುಮಾರ್

By

Published : Oct 29, 2021, 1:50 PM IST

ಬೆಂಗಳೂರು:ನಟ ಪುನೀತ್ ರಾಜ್‌ಕುಮಾರ್​ ಅವರಿಗೆ ಇಂದು ಬೆಳಗ್ಗೆ 11.30ಕ್ಕೆ ಎದೆನೋವು ಕಾಣಿಸಿಕೊಂಡಿದ್ದು, ಸದ್ಯ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಾ.ರಂಗನಾಥ್ ನಾಯಕ್, 'ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಸದ್ಯಕ್ಕೆ ಏನನ್ನೂ ಹೇಳಲು ಸಾಧ್ಯವಿಲ್ಲ. ಆಸ್ಪತ್ರೆಗೆ ಕರೆತಂದಾಗ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ನಮ್ಮ ಕೈಲಾದ ಪ್ರಯತ್ನ ನಾವು ಮಾಡುತ್ತಿದ್ದೇವೆ' ಎಂದಿದ್ದಾರೆ.

ಇದನ್ನೂ ಓದಿ: ನಟ ಪುನೀತ್​ ರಾಜ್​ ಕುಮಾರ್​ ಆರೋಗ್ಯ ಸ್ಥಿತಿ ಗಂಭೀರ

ABOUT THE AUTHOR

...view details