ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನ ಸಿಬಿಐ ತನಿಖೆಗೆವಹಿಸುವ ಬದಲು ರಾಜ್ಯದ ತನಿಖಾ ಸಂಸ್ಥೆಗಳಿಗೆ ಕೊಡಬಹುದಿತ್ತು ಎಂದುಕಾಂಗ್ರೆಸ್‌ನಹಿರಿಯ ಮುಖಂಡ ಹೆಚ್ ಕೆ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.
ಫೋನ್ ಕದ್ದಾಲಿಕೆ ತನಿಖೆ ರಾಜ್ಯದ ತನಿಖಾ ಸಂಸ್ಥೆಗೆ ವಹಿಸಬಹುದಿತ್ತು.. ಹೆಚ್ ಕೆ ಪಾಟೀಲ್ - CBI investigation
ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುವ ಬದಲು ರಾಜ್ಯದ ತನಿಖಾ ಸಂಸ್ಥೆಗಳಿಗೆ ಕೊಡಬಹುದಿತ್ತು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹೆಚ್ ಕೆ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.
hk-patil-tweet-about-telephone-eavesdropping-case
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ತನಿಖೆಯನ್ನ ಸಿಬಿಐಗೆ ವಹಿಸಿರುವುದಕ್ಕಿಂತ ರಾಜ್ಯದ ತನಿಖಾ ಸಂಸ್ಥೆಗಳಿಗೆ ವಹಿಸಬಹುದಿತ್ತು. ಫೋನ್ ಕದ್ದಾಲಿಕೆಯಿಂದ ಬಹಿರಂಗಗೊಳ್ಳುವ ಗಂಭೀರ ಪ್ರಕರಣಗಳನ್ನು, ರಾಜ್ಯ ದ್ರೋಹ ಕೆಲಸವನ್ನು ಸಿಬಿಐ ತನಿಖಾ ವ್ಯಾಪ್ತಿಗೆ ವಹಿಸಿ ಎಂದು ಸಲಹೆ ನೀಡಿದ್ದಾರೆ.ಅಂತಹ ಪ್ರಕರಣಗಳಲ್ಲಿ ಭಾಗಿಯಾದವರನ್ನು ಸಿಬಿಐ ತನಿಖಾ ವ್ಯಾಪ್ತಿಗೆ ವಹಿಸುವಂತೆ ಆಗ್ರಹ ಮಾಡುತ್ತೇನೆ ಎಂದಿದ್ದಾರೆ.