ಕರ್ನಾಟಕ

karnataka

ಮನೆಗಳಿಗೆ ಕನ್ನ ಹಾಕ್ತಿದ್ದ ಆರೋಪಿ ಅಂದರ್​ : 320 ಗ್ರಾಂ ಚಿನ್ನಾಭರಣ ವಶ

By

Published : Apr 10, 2021, 2:09 PM IST

ಮನೆಗಳವು ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 14.50 ಲಕ್ಷ ರೂ. ಮೌಲ್ಯದ 320 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.

House theft arrested, House theft arrested by Bangalore Police, Bangalore Police, Bangalore Police news, ಮನೆಗಳ್ಳನ ಬಂಧನ, ಬೆಂಗಳೂರು ಪೊಲೀಸರಿಂದ ಮನೆಗಳ್ಳ ಬಂಧನ, ಬೆಂಗಳೂರು ಪೊಲೀಸ್​, ಬೆಂಗಳೂರು ಪೊಲೀಸ್ ಸುದ್ದಿ,
ಮನೆಗಳವು ಮಾಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು:ಮನೆಗಳಿಗೆ ಕನ್ನ ಹಾಕುತ್ತಿದ್ದ ಆರೋಪಿಯನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಈತನಿಂದ 14.50 ಲಕ್ಷ ರೂ. ಮೌಲ್ಯದ 320 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಮನೆಗಳವು ಮಾಡುತ್ತಿದ್ದ ಆರೋಪಿ ಬಂಧನ

ಪ್ರೇಮ್ ಕುಮಾರ್ ಬಂಧಿತ ಆರೋಪಿಯಾಗಿದ್ದು, ಈತ ರಾಮಮೂರ್ತಿ ನಗರದ ಕಳ್ಳತನ ಪ್ರಕರಣದಲ್ಲಿ 2014 ರಿಂದ 2019ವರೆಗೆ ಜೈಲು ಶಿಕ್ಷೆ ಅನುಭವಿಸಿದ್ದ. ಜೈಲಿನಿಂದ ಬಿಡುಗಡೆಯಾದ ಬಳಿಕವೂ ಮತ್ತೆ ಕಳ್ಳತನ ಮುಂದುವರಿಸಿದ್ದ.

ಆರೋಪಿ ಸೆರೆಯಿಂದ ರಾಮಮೂರ್ತಿ ನಗರ, ವಿದ್ಯಾರಣ್ಯಪುರ ಸೇರಿದಂತೆ ಹಲವು ಠಾಣೆಗಳಲ್ಲಿ ದಾಖಲಾಗಿದ್ದ 8 ಪ್ರಕರಣಗಳು ಪತ್ತೆಯಾಗಿವೆ.

ABOUT THE AUTHOR

...view details