ಬೆಂಗಳೂರು:ಮನೆಗಳ್ಳತನ ಮಾಡುತ್ತಿದ್ದ ನಾಲ್ವರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿ 30 ಲಕ್ಷ ರೂ. ವೌಲ್ಯದ 660 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಮನೆಗಳ್ಳತನ ಮಾಡುತ್ತಿದ್ದ ನಾಲ್ವರ ಬಂಧನ ಆರ್.ಕೆ.ಹೆಗಡೆ ನಗರದ ಮಹಮ್ಮದ್ ಹುಸೇನ್ (32), ಕಣ್ಮಿಣಿಕೆ ಕಾಲೋನಿಯ ಅಚ್ಯುತ್ ಕುಮಾರ್ (33), ಶಾಂಪುರದ ಅಕ್ಮಲ್ ಬೇಗ್ ಮತ್ತು ಅಮ್ಜದ್ (30) ಬಂಧಿತ ಆರೋಪಿಗಳು.
ಮನೆಗಳ್ಳತನ ಮಾಡುತ್ತಿದ್ದ ನಾಲ್ವರ ಬಂಧನ ಆರೋಪಿಗಳು ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಚಿನ್ನಾಭರಣ, ಬೆಳ್ಳಿ ಮತ್ತು ನಗದನ್ನು ಕಳ್ಳತನ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಮನೆ ಮಾಲೀಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಮನೆಗಳ್ಳತನ ಮಾಡುತ್ತಿದ್ದ ನಾಲ್ವರ ಬಂಧನ ಐಪಿಸಿ ಸೆಕ್ಷನ್ 454, 457, 380ರಡಿ ಎಫ್.ಐ.ಆರ್ ದಾಖಲಾಗಿತ್ತು. ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗೆ ತಳ್ಳಿದ್ದಾರೆ.
ಮನೆಗಳ್ಳತನ ಮಾಡುತ್ತಿದ್ದ ನಾಲ್ವರ ಬಂಧನ