ಕರ್ನಾಟಕ

karnataka

ETV Bharat / state

ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಅಬಕಾರಿ ಇಲಾಖೆಯಲ್ಲಿ ಭಾರಿ ಬದಲಾವಣೆ - excise department news

ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಅಬಕಾರಿ ಇಲಾಖೆಯಲ್ಲಿ ಭಾರಿ ಬದಲಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

transfer in excise department
ಅಬಕಾರಿ ಇಲಾಖೆಯಲ್ಲಿ ಭಾರಿ ಬದಲಾವಣೆ

By

Published : May 9, 2020, 4:04 PM IST

ಬೆಂಗಳೂರು : ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಅಬಕಾರಿ ಇಲಾಖೆಯಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಇಲಾಖೆಯನ್ನು ಮರು ವಿನ್ಯಾಸಗೊಳಿಸಿ ಅಧಿಕಾರಿಗಳ ಸ್ಥಳ ನಿಯುಕ್ತಿ ಹಾಗೂ ವರ್ಗಾವಣೆ ಮಾಡಲಾಗಿದೆ.

ಅಬಕಾರಿ ಇಲಾಖೆಯಲ್ಲಿ ಭಾರಿ ಬದಲಾವಣೆ

11 ಮಂದಿ ಅಬಕಾರಿ ಉಪ ಆಯುಕ್ತರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಅದೇ ರೀತಿ, 15 ಮಂದಿ ಅಬಕಾರಿ ಉಪ ಅಧೀಕ್ಷಕರಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಮೂರು ಮಂದಿ ಅಬಕಾರಿ ಅಧೀಕ್ಷಕರುಗಳನ್ನು ವರ್ಗಾವಣೆ ಮಾಡಲಾಗಿದ್ದು, 14 ಮಂದಿ ಉಪ ನಿರೀಕ್ಷಕರನ್ನು ಸ್ಥಳ ನಿಯುಕ್ತಿಗೊಳಿಸಲಾಗಿದೆ. 27 ಮಂದಿ ಅಬಕಾರಿ ನಿರೀಕ್ಷಕರನ್ನು ವರ್ಗಾವಣೆ ಮಾಡಲಾಗಿದೆ.

ಇಲಾಖೆಯನ್ನು ಮರು ವಿನ್ಯಾಸಗೊಳಿಸಿದ ನಂತರ 61 ಅಬಕಾರಿ ನಿರೀಕ್ಷಕರನ್ನು ಸ್ಥಳ ನಿಯುಕ್ತಿಗೊಳಿಸಲಾಗಿದೆ. ಇವರಿಂದ ತೆರವಾದ ಖಾಲಿ ಹುದ್ದೆಗಳಿಗೆ ಅಬಕಾರಿ ನಿರೀಕ್ಷಕರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ABOUT THE AUTHOR

...view details