ಬೆಂಗಳೂರು:ಸ್ಪೀಕರ್ ಮಾತಿನ ಮೇರೆಗೆ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದ್ದೇನೆ. ಅದನ್ನು ಅವರು ಸ್ವೀಕರಿಸಬೇಕೆಂದು ವಿನಂತಿ ಮಾಡಿಕೊಂಡಿದ್ದೇನೆ ಎಂದು ಅತೃಪ್ತ ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ರಾಜೀನಾಮೆ ಅಂಗೀಕರಿಸುವಂತೆ ಸ್ಪೀಕರ್ರಲ್ಲಿ ವಿನಂತಿ ಮಾಡಿದ್ದೇನೆ: ಬಿ.ಸಿ.ಪಾಟೀಲ್ - Kannada news
ಸ್ಪೀಕರ್ ಮಾತಿನ ಮೇರೆಗೆ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದ್ದೇನೆ. ಅದನ್ನು ಅವರು ಸ್ವೀಕರಿಸಬೇಕೆಂದು ವಿನಂತಿ ಮಾಡಿಕೊಂಡಿದ್ದೇನೆ ಎಂದು ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಶಾಸಕ ಬಿ ಸಿ ಪಾಟೀಲ್
ಮುಂಬೈನಿಂದ ಆಗಮಿಸಿದ ಅತೃಪ್ತ ಶಾಸಕರು ಸ್ಪೀಕರ್ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಿ.ಸಿ.ಪಾಟೀಲ್, ಸ್ಪೀಕರ್ ಮಾತಿನ ಮೇರೆಗೆ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದ್ದೇನೆ. ಅದನ್ನು ಅವರು ಸ್ವೀಕರಿಸಬೇಕೆಂದು ವಿನಂತಿ ಮಾಡಿಕೊಂಡಿದ್ದೇನೆ ಎಂದು ಹೇಳಿದರು.