ಬೆಂಗಳೂರು: ಪಕ್ಷ ಬಿಡೋ ಮಾತೇ ಇಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಎಂದು ಭದ್ರಾವತಿ ಶಾಸಕ ಸಂಗಮೇಶ್ ಹೇಳಿದ್ದಾರೆ.
ಪಕ್ಷ ಬಿಡೋ ಮಾತೇ ಇಲ್ಲ, ನಾನು ಪಕ್ಷದ ಶಿಸ್ತಿನ ಸಿಪಾಯಿ: ಶಾಸಕ ಸಂಗಮೇಶ್ - undefined
ಸಚಿವ ಸ್ಥಾನ ಕೊಟ್ಟರು, ಕೊಡದಿದ್ದರೂ ಸಂತೋಷ. ನಾನು ಪಕ್ಷದ ಶಿಸ್ತಿನ ಸಿಪಾಯಿ ಎಂದು ಭದ್ರಾವತಿ ಶಾಸಕ ಸಂಗಮೇಶ್ ಸ್ಪಷ್ಟನೆ.

ಭದ್ರಾವತಿ ಶಾಸಕ ಸಂಗಮೇಶ್
ಸಚಿವ ಸ್ಥಾನ ಕೊಟ್ಟರೂ, ಕೊಡದಿದ್ದರೂ ಸಂತೋಷ ಹಾಗೂ ಬಿಜೆಪಿ ಪಕ್ಷದವರು ನನಗೆ ಸಂಪರ್ಕಿಸಿಲ್ಲ ಎಂದು ಶಾಸಕ ಸಂಗಮೇಶ ಅವರು ಮಾಧ್ಯಮಗಳಿಗೆ ತಿಳಿಸಿದರು.
ಭದ್ರಾವತಿ ಶಾಸಕ ಸಂಗಮೇಶ್
ಈ ಹಿಂದೆ ಭದ್ರಾವತಿಯ ಶಾಸಕ ಸಂಗಮೇಶ್ ಪಕ್ಷ ತೊರೆಯುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಆದ್ರೆ ಅವರ ಈ ಹೇಳಿಕೆಯಿಂದ ಎಲ್ಲಾ ಗೊಂದಲಕ್ಕೆ ತೆರೆ ಎಳೆದಂತೆ ಆಗಿದೆ.