ಕರ್ನಾಟಕ

karnataka

ETV Bharat / state

ರಮೇಶ್ ಜಾರಕಿಹೊಳಿ ಸಿಡಿ ವಿಚಾರವನ್ನು ಸದನದಲ್ಲಿ ಮಾತಾಡುವೆ: ಸಿದ್ದರಾಮಯ್ಯ - ಸಿಡಿ ವಿಚಾರವನ್ನು ಸದನದಲ್ಲಿ ಮಾತನಾಡುತ್ತೇನೆ

ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ ಹಾಗೂ ಯುವತಿ ವಿಡಿಯೋ ಬಿಡುಗಡೆ ಮಾಡಿರುವ ವಿಚಾರದ ಬಗ್ಗೆ ಮಾಧ್ಯಮಗಳೆದುರು ಮಾತನಾಡಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ
Siddaramaiah

By

Published : Mar 14, 2021, 1:25 PM IST

ಬೆಂಗಳೂರು:ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣದ ವಿಚಾರವನ್ನು ವಿಧಾನಸಭೆಯಲ್ಲಿ ಮಾತನಾಡುತ್ತೇನೆ. ಮಾಧ್ಯಮಗಳ ಮುಂದೆ ಮಾತಾಡಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರಿನಿಂದ ಮೈಸೂರಿನತ್ತ ಪ್ರಯಾಣ ಬೆಳೆಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಸಿಡಿ ಹಾಗೂ ಯುವತಿ ವಿಡಿಯೋ ಬಿಡುಗಡೆ ಮಾಡಿರುವ ವಿಚಾರದ ಬಗ್ಗೆಯೂ ಇಲ್ಲಿ ಮಾತನಾಡಲ್ಲ. ಅದರ ಬಗ್ಗೆ ವಿಧಾನಸಭೆಯಲ್ಲಿ ಮಾತಾಡುತ್ತೇನೆ ಎಂದು ಹೇಳಿದರು.

ಸಿಡಿ ಪ್ರಕರಣದ ಹಿಂದೆ ಕಾಂಗ್ರೆಸ್​ನವರಿದ್ದಾರೆ ಎಂಬ ಆರೋಪದ ಕುರಿತಂತೆ ಪ್ರತಿಕ್ರಿಯಿಸಿ, ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗುತ್ತದೆ ಎಂದಷ್ಟೇ ಹೇಳಿದರು.

ಇದನ್ನೂ ಓದಿ: ವಿಡಿಯೋ ನೋಡಿಲ್ಲ, ಮಾಹಿತಿ ಪಡೆದು ಮಾತನಾಡುವೆ: ಡಿ.ಕೆ.ಶಿವಕುಮಾರ್​

ABOUT THE AUTHOR

...view details