ಕರ್ನಾಟಕ

karnataka

ETV Bharat / state

ಒಳಉಡುಪಿನಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ: ಸಿಕ್ಕಿಬಿದ್ದ ಪ್ರಯಾಣಿಕ - etv bharat karnataka

ಒಳ ಉಡುಪಿನಲ್ಲಿ ಮರೆಮಾಚಿ ಚಿನ್ನವನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಪ್ರಯಾಣಿಕ ಬೆಂಗಳೂರು ಕಸ್ಟಮ್ಸ್‌ ಅಧಿಕಾರಿಗಳಿಗೆ ಸಿಕ್ಕಿಬಿದ್ದಾನೆ.

Illegal transportation of gold
ಅಕ್ರಮವಾಗಿ ಚಿನ್ನ ಸಾಗಟ

By

Published : Dec 7, 2022, 5:39 PM IST

Updated : Dec 7, 2022, 5:45 PM IST

ದೇವನಹಳ್ಳಿ: ಒಳ ಉಡುಪಿನಲ್ಲಿಟ್ಟು ಚಿನ್ನವನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಪ್ರಯಾಣಿಕ ಬೆಂಗಳೂರು ಕಸ್ಟಮ್ಸ್‌ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ ಒಂದು ಕೆ.ಜಿ ಚಿನ್ನ ಜಪ್ತಿ ಮಾಡಲಾಗಿದೆ. ಡಿಸೆಂಬರ್ 5 ರಂದು ವಿಮಾನದಲ್ಲಿ ಮಸ್ಕತ್‌ನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನನ್ನು ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದರು. ಈ ವೇಳೆ ಆರೋಪಿಯು ಒಳ ಉಡುಪಿನಲ್ಲಿ ಪ್ಲಾಸ್ಟಿಕ್ ಕವರ್‌ನಲ್ಲಿ ಚಿನ್ನ ಬಚ್ಚಿಟ್ಟಿದ್ದ ವಿಚಾರ ಬಯಲಾಗಿದೆ.

Last Updated : Dec 7, 2022, 5:45 PM IST

ABOUT THE AUTHOR

...view details