ಬೆಂಗಳೂರು:ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದಕ್ಕೆ ಕಂಥರಿ ಹೆಸರಿನ ಹೋಟೆಲ್ಗೆ 15 ಸಾವಿರ ರೂ. ದಂಡ ವಿಧಿಸಿ ತಾತ್ಕಾಲಿಕ ಬಂದ್ ಮಾಡಲಾಗಿದೆ.
ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ಹೋಟೆಲ್ಗೆ ದಂಡ ವಿಧಿಸಿ ತಾತ್ಕಾಲಿಕ ಬಂದ್ - covid guideline violations in Bangaluru
ಬಾಣಸವಾಡಿ ಠಾಣಾ ವ್ಯಾಪ್ತಿಯ ಕಲ್ಯಾಣನಗರ ಮುಖ್ಯ ರಸ್ತೆಯಲ್ಲಿ ಇರುವ ಕಂಥರಿ ರೆಸ್ಟೋರೆಂಟ್ ಸಾಮಾಜಿಕ ಅಂತರ ಮರೆತು ಗ್ರಾಹಕರು ಒಟ್ಟುಗೂಡಿದ್ದ ಹಿನ್ನೆಲೆಯಲ್ಲಿ ದಂಡ ವಿಧಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಲ್ಲಿ ಕೋವಿಡ್ ಮಾರ್ಗಸೂಚಿ
ಬಾಣಸವಾಡಿ ಠಾಣಾ ವ್ಯಾಪ್ತಿಯ ಕಲ್ಯಾಣನಗರ ಮುಖ್ಯ ರಸ್ತೆಯಲ್ಲಿ ಇರುವ ಕಂಥರಿ ರೆಸ್ಟೋರೆಂಟ್ ಸಾಮಾಜಿಕ ಅಂತರ ಮರೆತು ಗ್ರಾಹಕರು ಒಟ್ಟುಗೂಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಣಸವಾಡಿ ಠಾಣಾ ಪೊಲೀಸರಿಂದ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಪ್ರಕರಣವನ್ನು ದಾಖಲಿಸಿದ್ದಾರೆ.