ಕರ್ನಾಟಕ

karnataka

ETV Bharat / state

ಬಿಬಿಎಂಪಿಯಲ್ಲಿ ಸ್ವಾತಂತ್ರ್ಯೋತ್ಸವ, ನೆರೆ ಸಂತ್ರಸ್ತರಿಗೆ ಅಗತ್ಯ ಸಾಮಾಗ್ರಿ ರವಾನೆ - ಬಿಬಿಎಂಪಿಯಲ್ಲಿ ಸ್ವಾತಂತ್ರ್ಯೋತ್ಸವ

ಬಿಬಿಎಂಪಿಯಲ್ಲಿ 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

ಬಿಬಿಎಂಪಿಯಲ್ಲಿ ಸ್ವಾತಂತ್ರ್ಯೋತ್ಸ

By

Published : Aug 15, 2019, 5:35 PM IST

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮೇಯರ್ ಗಂಗಾಂಬಿಕೆ ಧ್ವಜಾರೋಹಣ ನೆರವೇರಿಸಿದರು.

ಬಿಬಿಎಂಪಿಯಲ್ಲಿ ಸ್ವಾತಂತ್ರ್ಯೋತ್ಸ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ನಮಿಸಿ, ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಘದ ವತಿಯಿಂದ 38 ಲಕ್ಷ ಬೆಲೆಯ ಆಹಾರ ಮತ್ತು ಅಗತ್ಯ ಸಾಮಗ್ರಿಗಳನ್ನು ಸಾಗಿಸಲಾಯಿತು.

ಬಾಗಲಕೋಟೆ ಮತ್ತು ಬೆಳಗಾವಿಗೆ ತಲುಪಿಸುವ ವಾಹನಕ್ಕೆ ಮೇಯರ್ ಹಸಿರು ನಿಶಾನೆ ತೋರಿಸಿದರು. ಆಡಳಿತ ಪಕ್ಷದ ನಾಯಕ ವಾಜಿದ್ ,ಆಯುಕ್ತರಾದ ಮಂಜುನಾಥ್ ಪ್ರಸಾದ್ ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.

ABOUT THE AUTHOR

...view details