ಕರ್ನಾಟಕ

karnataka

ETV Bharat / state

ಇಂದಿರಾ ಕ್ಯಾಂಟೀನ್ ಮುಚ್ಚುವುದಿಲ್ಲ: ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ - ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ

ಇಂದಿರಾ ಕ್ಯಾಂಟೀನ್ ಮುಚ್ಚುವುದಿಲ್ಲ, ಹೆಸರನ್ನೂ ಬದಲಾಯಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಮುಚ್ಚುವುದಿಲ್ಲ

By

Published : Aug 28, 2019, 7:51 PM IST

ಬೆಂಗಳೂರು:ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿರುವ‌ ಇಂದಿರಾ ಕ್ಯಾಂಟೀನ್ ಮುಚ್ಚುವುದಿಲ್ಲ, ಹೆಸರನ್ನೂ ಬದಲಾಯಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಮುಚ್ಚುವುದಿಲ್ಲ

ಇಂದಿರಾ ಕ್ಯಾಂಟೀನ್ ಮುಚ್ಚೋದಿಲ್ಲ. ಅವೆಲ್ಲಾ ಸುಳ್ಳು, ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಯೋಜನೆಯ ತನಿಖೆ ನಡೆಯುತ್ತದೆ. ಈ ಯೋಜನೆಗೆ ಅನುದಾನವನ್ನು ಬಿಬಿಎಂಪಿ ಕೊಡುತ್ತದೆ, ಜೊತೆಗೆ ಕ್ಯಾಂಟೀನ್ ಹೆಸರು ಕೂಡ ಬದಲಾವಣೆಯಾಗದು ಎಂದು ಅವರು ಹೇಳಿದ್ರು.

ABOUT THE AUTHOR

...view details