ಕರ್ನಾಟಕ

karnataka

ETV Bharat / state

ಸಿಸಿಬಿ ಪೊಲೀಸರ ಭರ್ಜರಿ ಬೇಟೆ: ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್ ಅರೆಸ್ಟ್​ - International Drug peddler arrest by CCB in Bangalore

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್​ನನ್ನು ಬಂಧಿಸಿದ್ದಾರೆ.

Drug peddler arrest by CCB in Bangalore
ಬೆಂಗಳೂರು ಸಿಸಿಬಿ ಬಲೆಗೆ ಬಿದ್ದ ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್

By

Published : Feb 9, 2021, 10:52 AM IST

ಬೆಂಗಳೂರು:ಸಿಸಿಬಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್​ನನ್ನು ಬಂಧಿಸಿದ್ದಾರೆ.

ಇಫ್ಯಾನಿಯಿ ಓಹಿಚುಲ್ವು ಬಂಧಿತ ಆರೋಪಿಯಾಗಿದ್ದು, ಈತನಿಂದ 10 ಲಕ್ಷ ರೂ. ಬೆಲೆಯ ನೂರು ಗ್ರಾಂ ಮಾದಕ ಟ್ಯಾಬ್ಲೆಟ್ಸ್ ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದೆ.

ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕೆಂಪು ಕೋಟೆ ಹಿಂಸಾಚಾರ ಪ್ರಕರಣ: ನಟ ದೀಪ್​ ಸಿಧು ಅರೆಸ್ಟ್​

ABOUT THE AUTHOR

...view details