ಬೆಂಗಳೂರು :ಜೆಡಿಎಸ್ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.
ಸಿಎಂ ಭೇಟಿ ಮಾಡಿದ ಜೆಡಿಎಸ್ ಅನರ್ಹ ಶಾಸಕ ಹೆಚ್.ವಿಶ್ವನಾಥ್! - ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಜೆಡಿಎಸ್ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಅವರು ಭೇಟಿ ನೀಡಿದ್ದು, ಸುಪ್ರೀಂಕೋರ್ಟ್ನಲ್ಲಿ ತಮ್ಮ ಅರ್ಜಿ ವಿಚಾರಣೆಗೆಯಾಗದೆ ಇರುವ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

H Vishwanath,ಹೆಚ್.ವಿಶ್ವನಾಥ್
ಜೆಡಿಎಸ್ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಅವರು ಇಂದು ಸಿಎಂ ಭೇಟಿ ಮಾಡಿದ್ದಾರೆ
ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಜೆಡಿಎಸ್ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಅವರು ಭೇಟಿ ನೀಡಿದ್ದು, ಸುಪ್ರೀಂಕೋರ್ಟ್ನಲ್ಲಿ ತಮ್ಮ ಅರ್ಜಿ ವಿಚಾರಣೆಗೆಯಾಗದೆ ಇರುವ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕಾನೂನು ನೆರವು ಸೇರಿದಂತೆ ತಮಗೆ ಸಹಕಾರ ನೀಡುವಂತೆ ಸಿಎಂಗೆ ವಿಶ್ವನಾಥ್ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.