ಕರ್ನಾಟಕ

karnataka

ETV Bharat / state

ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕ.. - ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕ.

ಭಾಸ್ಕರ್‌ ರಾವ್‌ ಎತ್ತಂಗಡಿಯಾಗಿದೆ. ಅವರಿದ್ದ ಜಾಗವನ್ನ ಈಗ ಕಮಲ್‌ ಪಂತ್ ತುಂಬಲಿದ್ದಾರೆ..

Kamal Pant appointed as Bangalore Police Commissioner
ಕಮಲ್ ಪಂತ್

By

Published : Jul 31, 2020, 3:12 PM IST

ಬೆಂಗಳೂರು :ನಗರ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಕಮಲ್ ಪಂತ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ‌ ಗುಪ್ತಚರ ವಾರ್ತೆ ವಿಭಾಗದ ಎಡಿಜಿಪಿಯಾಗಿದ್ದ ಕಮಲ್‌ ಪಂತ್ ಅವರು ಆಯುಕ್ತರಾಗಿ ಬಡ್ತಿ ಪಡೆದಿದ್ದಾರೆ. ಇಷ್ಟು ದಿನಗಳ ಕಾಲ ಬೆಂಗಳೂರು ನಗರ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ರಾಜ್ಯ ಆಂತರಿಕ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

ಆದೇಶ ಪ್ರತಿ

ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿಯಾಗಿದ್ದ ಬಿ.ದಯಾನಂದ್, ನಗರ ಆಂತರಿಕ ವಿಭಾಗಕ್ಕೆ ವರ್ಗಾವಣೆಯಾಗಿದ್ದಾರೆ.

ABOUT THE AUTHOR

...view details