ಕರ್ನಾಟಕ

karnataka

ETV Bharat / state

ಕೊರೊನಾ ನಡುವೆ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸಿ ದೇಶಕ್ಕೆ ಮಾದರಿಯಾಗಿದ್ದೇವೆ : ಸಚಿವ ಸುಧಾಕರ್ - ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷೆ

ಇಂದಿನ ಎಸ್ಎಸ್ಎಲ್‌ಸಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕೊರೊನಾ ಪರಿಸ್ಥಿತಿಯಲ್ಲಿ ಮಕ್ಕಳ ಸುರಕ್ಷತೆಗೆ ಒತ್ತು ಕೊಟ್ಟು ಸುಗಮವಾಗಿ ಪರೀಕ್ಷೆ ಜರುಗಿಸಲು ಶ್ರಮಿಸಿದ ಸಿಬ್ಬಂದಿಗೆ, ಮಕ್ಕಳನ್ನು ಹುರಿದುಂಬಿಸಿದ ಪೋಷಕರಿಗೆ, ಧೈರ್ಯವಾಗಿ ಪರೀಕ್ಷೆ ಬರೆದ ಮಕ್ಕಳಿಗೆ ಅಭಿನಂದನೆಗಳು..

Sudhakar
ಸುಧಾಕರ್

By

Published : Jul 3, 2020, 10:14 PM IST

ಬೆಂಗಳೂರು: ಕೊರೊನಾ ಸಂಕಷ್ಟದಲ್ಲಿಯೂ ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಕರ್ನಾಟಕ ಮತ್ತೊಮ್ಮೆ ದೇಶಕ್ಕೆ ಮಾದರಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಇಂದಿನ ಎಸ್ಎಸ್ಎಲ್‌ಸಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕೊರೊನಾ ಪರಿಸ್ಥಿತಿಯಲ್ಲಿ ಮಕ್ಕಳ ಸುರಕ್ಷತೆಗೆ ಒತ್ತು ಕೊಟ್ಟು ಸುಗಮವಾಗಿ ಪರೀಕ್ಷೆ ಜರುಗಿಸಲು ಶ್ರಮಿಸಿದ ಸಿಬ್ಬಂದಿಗೆ, ಮಕ್ಕಳನ್ನು ಹುರಿದುಂಬಿಸಿದ ಪೋಷಕರಿಗೆ, ಧೈರ್ಯವಾಗಿ ಪರೀಕ್ಷೆ ಬರೆದ ಮಕ್ಕಳಿಗೆ ಅಭಿನಂದನೆಗಳು. ಕರ್ನಾಟಕ ಇಂದು ಮತ್ತೊಮ್ಮೆ ದೇಶಕ್ಕೆ ಮಾದರಿಯಾಗಿದೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ABOUT THE AUTHOR

...view details