ಬೆಂಗಳೂರು: ರಾಜ್ಯದಲ್ಲಿಂದು 2,523 ಮಂದಿಯಲ್ಲಿ ಕೋವಿಡ್ ವೈರಸ್ ಪತ್ತೆಯಾಗಿದ್ದು,10 ಮಂದಿ ಮೃತಪಟ್ಟಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪತ್ತೆಯಾದ ಸೋಂಕಿತರ ವಿವರ ಹೀಗಿದೆ..
ರಾಜ್ಯದಲ್ಲಿ 18,207 ಸಕ್ರಿಯ ಪ್ರಕರಣ ಕಂಡುಬಂದಿದ್ದು, 1,192 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಕೋವಿಡ್ ಸೋಂಕಿತರ ಸಂಖ್ಯೆ 9,78,478 ಕ್ಕೆ ಏರಿಕೆಯಾಗಿದ್ದು, 9,47,781 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 12,471 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.