ಕರ್ನಾಟಕ

karnataka

ETV Bharat / state

COVID Update: ರಾಜ್ಯದಲ್ಲಿ ಪಾಸಿಟಿವಿಟಿ ದರ ಇಳಿಕೆ.. 2,576 ಮಂದಿಗೆ ಕೊರೊನಾ - ಕೊರೊನಾ

5,933 ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಈ ತನಕ‌ 27,04,755 ಜನರು ಡಿಸ್ಚಾರ್ಜ್​ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳು 97,592 ರಷ್ಟಿದೆ. ಇಂದು 93 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 34,836 ಕ್ಕೆ ಏರಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಇಳಿಕೆ
ರಾಜ್ಯದಲ್ಲಿ ಪಾಸಿಟಿವಿಟಿ ದರ ಇಳಿಕೆ

By

Published : Jun 28, 2021, 7:24 PM IST

ಬೆಂಗಳೂರು: ರಾಜ್ಯದಲ್ಲಿಂದು 1,33,917 ಜನರಿಗೆ ಕೊರೊನಾ‌ ಟೆಸ್ಟ್ ಮಾಡಿದ್ದು, 2,576 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 28,37,206 ಕ್ಕೆ ಏರಿಕೆಯಾಗಿದೆ. ಸದ್ಯ ಪಾಸಿಟಿವಿಟಿ ದರ ಶೇಕಡಾ 1.92 ರಷ್ಟಿದೆ.

5,933 ಸೋಂಕಿತರು ಗುಣಮುಖರಾಗಿದ್ದು, ಈ ತನಕ‌ 27,04,755 ಜನರು ಡಿಸ್ಚಾರ್ಜ್​ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳು 97,592 ರಷ್ಟಿದೆ. ಇಂದು 93 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 34,836 ಕ್ಕೆ ಏರಿದೆ.

ಸಾವಿನ‌ ಶೇಕಡವಾರು ಪ್ರಮಾಣ 3.61% ರಷ್ಟಿದೆ. ಆರು ಜಿಲ್ಲೆಗಳಲ್ಲಿ ಸಾವಿನ ಪ್ರಕರಣ ಕಂಡು ಬಂದಿಲ್ಲ. ಮಿಕ್ಕೆಲ್ಲ ಜಿಲ್ಲೆಗಳಲ್ಲಿ ಬಹುತೇಕ ಒಂದಂಕಿಯಲ್ಲಿ ಸಾವಿನ ಸಂಖ್ಯೆ ದಾಖಲಾಗಿದೆ.

ಇದನ್ನೂ ಓದಿ:ಕೊರೊನಾ ಗೆದ್ದ ಕಾಡಿನ ಮಕ್ಕಳು: ಚಾಮರಾಜನಗರದ ಎಲ್ಲಾ ಹಾಡಿಗಳು ಈಗ ಕೋವಿಡ್ ಮುಕ್ತ

ABOUT THE AUTHOR

...view details