ಬೆಂಗಳೂರು:ರಾಜ್ಯದಲ್ಲಿ 886 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 1,999 ಜನರು ವೈರಸ್ನಿಂದ ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೂವರು ಮೃತಪಟ್ಟಿದ್ದು, 8,764 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ. 4.06, ವಾರದ ಸೋಂಕಿತರ ಪ್ರಮಾಣ ಶೇ. 6.36 ಹಾಗೂ ವಾರದ ಸಾವಿನ ಪ್ರಮಾಣ ಶೇ. 0.27 ಇದೆ. ವಿಮಾನ ನಿಲ್ದಾಣದಿಂದ 3,758 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ.