ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿಂದು 1,255 ಮಂದಿಗೆ ಕೋವಿಡ್ ಸೋಂಕು: ಮೂವರು ಸಾವು

ಬೆಂಗಳೂರಿನಲ್ಲಿ ಇಂದು 747 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 1,473 ಮಂದಿ ಚೇತರಿಸಿಕೊಂಡಿದ್ದಾರೆ. ರಾಜಧಾನಿಯಲ್ಲಿ 6,925 ಕೋವಿಡ್​​ ಸಕ್ರಿಯ ಪ್ರಕರಣಗಳು ಇದೆ.

Etv Bharatkarnataka-covid-report
ರಾಜ್ಯದಲ್ಲಿಂದು 1,255 ಮಂದಿಗೆ ಕೋವಿಡ್ ಸೋಂಕು : ಮೂವರು ಸಾವು,

By

Published : Aug 24, 2022, 10:05 PM IST

ಬೆಂಗಳೂರು: ರಾಜ್ಯದಲ್ಲಿಂದು 28,034 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 1,255 ಮಂದಿಗೆ ಸೋಂಕು ತಗುಲಿದೆ. 2,186 ಜನರು ಗುಣಮುಖರಾಗಿದ್ದಾರೆ. ಮೂವರು ಮೃತಪಟ್ಟಿದ್ದಾರೆ. ಸದ್ಯ 9,775 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ. 4.47, ವಾರದ ಸೋಂಕಿತರ ಪ್ರಮಾಣ ಶೇ. 5.40 ಹಾಗೂ ವಾರದ ಸಾವಿನ ಪ್ರಮಾಣ ಶೇ. 0.24 ಇದೆ. ವಿಮಾನ ನಿಲ್ದಾಣದಿಂದ 3,195 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ. ಬೆಂಗಳೂರಿನಲ್ಲಿ 747 ಮಂದಿಗೆ ಕೋವಿಡ್ ದೃಢಪಟ್ಟಿದೆ. 1,473 ಸೋಂಕಿತರು ಚೇತರಿಸಿಕೊಂಡಿದ್ದಾರೆ. ರಾಜಧಾನಿಯಲ್ಲಿ 6,925 ಸಕ್ರಿಯ ಪ್ರಕರಣಗಳು ಇದೆ. ಇದುವರೆಗೂ 16,980 ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಕೋವಿಡ್​ ಬಾಕಿ ಪರಿಹಾರ ಹಣ ಬಿಡುಗಡೆಗೊಳಿಸಿ: ದಿನೇಶ್ ಗುಂಡೂರಾವ್

ABOUT THE AUTHOR

...view details