ಬೆಂಗಳೂರು : ರಾಜ್ಯದಲ್ಲಿಂದು ಒಂದೇ ದಿನ 5,279 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10,20,434 ಕ್ಕೆ ಏರಿಕೆ ಆಗಿದೆ.
ಇಂದು 32 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,657 ಕ್ಕ ತಲುಪಿದೆ. ಇಂದು 1,856 ಮಂದಿ ಗುಣಮುಖರಾಗಿದ್ದು, ಇದುವರೆಗೆ 9,65,275 ಮಂದಿ ಕೋವಿಡ್ ಸೋಂಕಿನಿಂದ ಮುಕ್ತರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 42,483ಕ್ಕೆ ಏರಿದೆ. 345 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಪ್ರಮಾಣ ಶೇಕಡ 5.39ರಷ್ಟು ಇದ್ದು, ಮೃತಪಟ್ಟವರ ಪ್ರಮಾಣ ಶೇ.0.60 ರಷ್ಟಿದೆ. ಇಂದು ಯುಕೆಯಿಂದ 300 ಮಂದಿ ರಾಜ್ಯಕ್ಕೆ ಆಗಮಿಸಿದ್ದು, ತಪಾಸಣೆಗೆ ಒಳಪಟ್ಟಿದ್ದಾರೆ.
ಒಂದೇ ವಾರದಲ್ಲಿ ಏರಿದ ಸೋಂಕಿತರ ಸಂಖ್ಯೆ :