ಕರ್ನಾಟಕ

karnataka

ETV Bharat / state

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ - ತುಟ್ಟಿ ಭತ್ಯೆ ಹೆಚ್ಚಳಕ್ಕೆ ಮುಖ್ಯಮಂತ್ರಿ ಅನುಮೋದನೆ

ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ಶೇ.3.75ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ.

Karnataka govt increase the DA to employees
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

By

Published : Oct 7, 2022, 6:41 PM IST

Updated : Oct 7, 2022, 7:21 PM IST

ಬೆಂಗಳೂರು:ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ನೀಡಿದೆ.ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ.

ಆದೇಶ ಪ್ರತಿ

ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ಶೇ.3.75ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಜುಲೈ 1ರಿಂದಲೇ ತುಟ್ಟಿ ಭತ್ಯೆ ಅನ್ವಯವಾಗುವಂತೆ ಮುಖ್ಯಮಂತ್ರಿ ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ 1,282.72 ಕೋಟಿ ರೂ. ಭರಿಸಲಿದೆ.

ಆದೇಶ ಪ್ರತಿ

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಟ್ವೀಟ್​ ಮಾಡಲಾಗಿದೆ.

ಆದೇಶ ಪ್ರತಿ

ಇದನ್ನೂ ಓದಿ:ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ: ಶೇ.4ರಷ್ಟು ಡಿಎ ಹೆಚ್ಚಳ

Last Updated : Oct 7, 2022, 7:21 PM IST

ABOUT THE AUTHOR

...view details