ರಾಜ್ಯದ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟ ಇಷ್ಟಿದೆ.. - Dam water levels today
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಪ್ರಮುಖ 12 ಅಣೆಕಟ್ಟುಗಳ ಒಡಲನ್ನು ಮಳೆರಾಯ ತುಂಬಿಸಿದ್ದಾನೆ. ಇದು ರೈತರ ಆನಂದಕ್ಕೂ ಕಾರಣವಾಗಿದೆ. ಈ ಅಣೆಕಟ್ಟುಗಳ ಇಂದಿನ ನೀರಿನ ಮಾಹಿತಿ ಇಲ್ಲಿದೆ..
ರಾಜ್ಯದ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟ ಇಷ್ಟಿದೆ..
ಬೆಂಗಳೂರು: ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ರಾಜ್ಯದ ಪ್ರಮುಖ ಅಣೆಕಟ್ಟುಗಳು ಬಹುತೇಕ ಭರ್ತಿಯಾಗಿದ್ದು, ಇದು ರೈತರ ಆನಂದಕ್ಕೂ ಕಾರಣವಾಗಿದೆ. ಜೊತೆಗೆ ಹಲವೆಡೆ ನೀರನ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ನೀರನ್ನು ಹೊರಬಿಡಲಾಗುತ್ತಿದೆ.