ಬೆಂಗಳೂರು: ರಾಜ್ಯದಲ್ಲಿಂದು 523 ಮಂದಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,50,730ಕ್ಕೆ ಏರಿಕೆ ಆಗಿದೆ.
ಓದಿ: ಪೊಲೀಸರೊಂದಿಗೆ 11 ವರ್ಷ ಸೇವೆ: ಶ್ವಾನಕ್ಕೆ ಅದ್ಧೂರಿ ಬೀಳ್ಕೊಡುಗೆ
ಬೆಂಗಳೂರು: ರಾಜ್ಯದಲ್ಲಿಂದು 523 ಮಂದಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,50,730ಕ್ಕೆ ಏರಿಕೆ ಆಗಿದೆ.
ಓದಿ: ಪೊಲೀಸರೊಂದಿಗೆ 11 ವರ್ಷ ಸೇವೆ: ಶ್ವಾನಕ್ಕೆ ಅದ್ಧೂರಿ ಬೀಳ್ಕೊಡುಗೆ
6 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆಯು 12,326ಕ್ಕೆ ಏರಿದೆ. 380 ಮಂದಿ ಗುಣಮುಖರಾಗಿದ್ದು, 9,32,747 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 5638 ಇದ್ದು, 121 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಂಕಿತರ ಪ್ರಕರಣಗಳ ಶೇಕಡವಾರು 0.71 ರಷ್ಟು ಇದ್ದರೆ, ಮೃತ ಪಟ್ಟವರ ಪ್ರಮಾಣ ಶೇ 1.14 ರಷ್ಟು ಇದೆ. ಇಂದು ಯುಕೆಯಿಂದ ಬಂದಿರುವ ಪ್ರಯಾಣಿಕರಲ್ಲಿ ಈವರೆಗೆ 63 ಜನಕ್ಕೆ ಪಾಸಿಟಿವ್ ಬಂದಿದ್ದು, ಈ ಸೋಂಕಿತರ ಸಂಪರ್ಕದಲ್ಲಿ 26 ಮಂದಿಗೂ ಪಾಸಿಟಿವ್ ದೃಢಪಟ್ಟಿದೆ. 25 ಜನರಿಗೆ ರೂಪಾಂತರ ಕೊರೊನಾ ಹರಡಿದೆ.