ಬೆಂಗಳೂರು: ರಾಜ್ಯದಲ್ಲಿ ಇಂದೂ ಸಹ 10,070 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, 130 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 6,118,37 ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,104,12 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದೂ ಸಹ ಹತ್ತು ಸಾವಿರ ಗಡಿ ದಾಟಿದ ಕೊರೊನಾ
ಇಂದು 7144 ಮಂದಿ ಗುಣಮುಖರಾಗಿದ್ದು, ಈವರೆಗೆ 492412 ಮಂದಿ ಬಿಡುಗಡೆಯಾಗಿದ್ದಾರೆ. ಮೃತಪಟ್ಟವರ ಸಂಖ್ಯೆ 8994 ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 811 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ 4853 ಮಂದಿ ಕೋವಿಡ್ ಪಾಸಿಟಿವ್ ಆಗಿದ್ದು, 2482 ಮಂದಿ ಗುಣಮುಖರಾಗಿದ್ದಾರೆ. 41 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಇಂದು ಸಹ ಹತ್ತು ಸಾವಿರ ಗಡಿ ದಾಟಿದ ಕೊರೊನಾ