ಬೆಂಗಳೂರು :ರಾಜ್ಯದಲ್ಲಿಂದು 451 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. 9 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಂದು 1455 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10395 ಇದೆ.
COVID REPORT : 451 ಮಂದಿಗೆ ಕೋವಿಡ್ ಸೋಂಕು, 9 ಮಂದಿ ಸಾವು - ಕರ್ನಾಟ ಕೋವಿಡ್ ಪ್ರಕರಣಗಳ ಸಂಖ್ಯೆ
ರಾಜ್ಯ ಆರೋಗ್ಯ ಇಲಾಖೆ ಇಂದಿನ ಕೋವಿಡ್ ವರದಿಯನ್ನು ಬಿಡುಗಡೆ ಮಾಡಿದೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 2980621ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 37875ಕ್ಕೆ ಏರಿಕೆಯಾಗಿದೆ..
ಕೋವಿಡ್ ವರದಿ
ಈವರೆಗೆ ಒಟ್ಟು 2932322 ಮಂದಿ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 2980621ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 37875ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 187 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ, ಮೂವರು ಮೃತಪಟ್ಟಿದ್ದಾರೆ. 6727 ಸಕ್ರಿಯ ಪ್ರಕರಣಗಳಿವೆ.