ಬೆಂಗಳೂರು: ಜೆಪಿ ಪಾರ್ಕ್ ವಾರ್ಡ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ.
ರಾಜ್ಯ - ದೇಶ ಕಂಡ ಪ್ರಭಾವಿ ನಾಯಕ ಸಿದ್ದರಾಮಯ್ಯ: ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ - ರಾಜ್ಯ-ದೇಶ ಕಂಡ ಪ್ರಭಾವಿ ನಾಯಕ ಸಿದ್ದರಾಮಯ್
ಆರ್ಆರ್ ನಗರ ಉಪಚುನಾವಣಾ ಪ್ರಚಾರ ರಂಗೇರುತ್ತಿದ್ದು, ಇಂದು ಜೆಪಿ ಪಾರ್ಕ್ ವಾರ್ಡ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರೊಂದಿಗೆ ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ.
ರಾಜ್ಯ-ದೇಶ ಕಂಡ ಪ್ರಭಾವಿ ನಾಯಕ ಸಿದ್ದರಾಮಯ್ಯ: ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್
ಸಿದ್ದರಾಮಯ್ಯ ರಾಜ್ಯ ದೇಶ ಕಂಡ ಪ್ರಭಾವಿ ನಾಯಕರಾಗಿದ್ದಾರೆ. ಚುನಾವಣಾ ಆಯೋಗ ಪಕ್ಷಪಾತ ಮಾಡಿದೆಹಾಗೂ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಮೂಲಕ ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆ ತರಲಾಗಿದೆ ಎಂದು ಆಪಾದಿಸಿದರು.
ಈ ಕ್ಷೇತ್ರದಲ್ಲಿ ಪ್ರಬುದ್ಧ ಮತದಾರರು ಇದ್ದು, ಕಾಂಗ್ರೆಸ್ ಆಡಳಿತ ಕಾಲದಲ್ಲಿ ಅಭಿವೃದ್ಧಿ ಹೊಂದಿರುವುದನ್ನ ಜನತೆ ಮನಗಂಡು ಬೆಂಬಲಿಸುವರೆಂಬ ವಿಶ್ವಾಸವಿದೆ ಎಂದರು.