ಬೆಂಗಳೂರು:ವಿಶ್ವಾಸ ಮತಯಾಚನೆ ಪ್ರಕ್ರಿಯೆ ಸೋಮವಾರಕ್ಕೆ ಮುಂದೂಡಲ್ಪಟ್ಟಿದ್ದು, ಪರಿಣಾಮ ರಾಜ್ಯ ರಾಜಕಾರಣದ ಅಸ್ಥಿರತೆ ಮುಂದುವರೆದಿದೆ.
ಫೆವಿಕಾಲ್ ಕಂಪೆನಿಯ ಆಪತ್ಭಾಂಧವ ಅಂಬಾಸಿಡರ್ ಸಿಎಂ ಹೆಚ್ಡಿಕೆ: ಈಶ್ವರಪ್ಪ ವ್ಯಂಗ್ಯ - ಕೆ.ಎಸ್.ಈಶ್ವರಪ್ಪ
ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ, ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡೆಯನ್ನು ಒಂದು ಸಾಲಿನ ಟ್ವೀಟ್ ಮೂಲಕ ವ್ಯಂಗ್ಯ ಮಾಡಿದ್ದಾರೆ.
ಈಶ್ವರಪ್ಪ
ಇದರ ನಡುವೆ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ, ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡೆಯನ್ನು ಒಂದು ಸಾಲಿನ ಟ್ವೀಟ್ ಮೂಲಕ ವ್ಯಂಗ್ಯ ಮಾಡಿದ್ದಾರೆ.
ಕೆ. ಎಸ್. ಈಶ್ವರಪ್ಪ ಅವರು ಟ್ವೀಟ್ ಮೂಲಕ ಮುಖ್ಯಮಂತ್ರಿಗಳ ಕಾಲೆಳೆದಿದ್ದು, "ಫೆವಿಕಾಲ್ ಕಂಪನಿಯವರು ಬ್ರಾಂಡ್ ಅಂಬಾಸಿಡರ್ ಹುಡುಕಾಟದಲ್ಲಿ ಇದ್ದಾಗ ಆಪತ್ಭಾಂಧವರಾಗಿ ಸಿಕ್ಕಿದ್ದು ನಮ್ಮ ಮುಖ್ಯಮಂತ್ರಿಗಳು" ಎಂದು ವ್ಯಂಗ್ಯವಾಡಿದ್ದಾರೆ.