ಬೆಂಗಳೂರು: ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಬಿಜೆಪಿ ಸಹ ಉಸ್ತುವಾರಿಯಾಗಿ ಮಾಜಿ ಸಚಿವ ಲಕ್ಷ್ಮಣ್ ಸವದಿ ಅವರನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.
ಮಹಾರಾಷ್ಟ್ರ ಚುನಾವಣೆ: ಲಕ್ಷ್ಮಣ್ ಸವದಿಗೆ ಚುನಾವಣಾ ಸಹ ಪ್ರಭಾರಿ ಜವಾಬ್ದಾರಿ ನೀಡಿದ ಬಿಜೆಪಿ - Former minister Laxman Savadi
ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಬಿಜೆಪಿ ಸಹ ಉಸ್ತುವಾರಿಯಾಗಿ ಮಾಜಿ ಸಚಿವ ಲಕ್ಷ್ಮಣ್ ಸವದಿ ಅವರನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.
ಮಹಾರಾಷ್ಟ್ರ ಚುನಾವಣೆ: ಲಕ್ಣ್ಮಣ ಸವದಿಗೆ ಚುನಾವಣಾ ಸಹ ಪ್ರಭಾರಿ ಜವಾಬ್ದಾರಿ ನೀಡಿದ ಬಿಜೆಪಿ ಹೈಕಮಾಂಡ್
ಅಕ್ಟೋಬರ್ನಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿ ವರಿಷ್ಠರು, ಚುನಾವಣಾ ಪ್ರಭಾರಿಗಳನ್ನು ನೇಮಕ ಮಾಡಿದ್ದಾರೆ. ಭೂಪೇಂದ್ರ ಯಾದವ್ ಅವರನ್ನು ಚುನಾವಣಾ ಪ್ರಭಾರಿಯನ್ನಾಗಿ ನೇಮಿಸಿದ್ದು, ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಕರ್ನಾಟಕದ ಮಾಜಿ ಸಚಿವ ಲಕ್ಷ್ಮಣ್ ಸವದಿ ಅವರನ್ನು ಚುನಾವಣಾ ಸಹ ಪ್ರಭಾರಿಗಳನ್ನಾಗಿ ನೇಮಿಸಲಾಗಿದೆ.