ರಾಜ್ಯದ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ..! - Karnataka State Natural Disaster Monitoring Centre
ರಾಜ್ಯದಲ್ಲಿನ ಪ್ರಮುಖ ಜಲಾಶಯಗಳಲ್ಲಿನ ಇಂದಿನ ನೀರಿನ ಮಟ್ಟ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ....
![ರಾಜ್ಯದ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ..! Major Reservoir Level in karnataka](https://etvbharatimages.akamaized.net/etvbharat/prod-images/768-512-8666598-thumbnail-3x2-smk.jpg)
ರಾಜ್ಯದ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ
ರಾಜ್ಯದಲ್ಲಿ ಹೆಚ್ಚಿನ ಮಳೆಯಿಂದಾಗಿ ಜಲಾಶಯಗಳು ತುಂಬಿದ್ದು, ನೀರಿನ ಒಳಹರಿವು ಹೆಚ್ಚಾಗಿದೆ. ಯಾವ ಜಲಾಶಯದಲ್ಲಿ ಎಷ್ಟು ಪ್ರಮಾಣದ ನೀರಿದೆ..? ಜಲಾಶಯಗಳ ನೀರಿನ ಮಟ್ಟದ ಕುರಿತ ಮಾಹಿತಿ ಇಲ್ಲಿದೆ.