ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ ದ್ವೇಷ ರಾಜಕಾರಣದಿಂದ ಕೂಡಿದೆ ಎಂದು ಮಾಜಿ ಸಚಿವ ಎಂಬಿ ಪಾಟೀಲ ಆರೋಪಿಸಿದ್ದಾರೆ.
ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ: ಎಂಬಿ ಪಾಟೀಲ - ಮಾಜಿ ಗೃಹ ಸಚಿವ ಎಂಬಿ ಪಾಟೀಲ್
ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತವಾಗಿದೆ. ತನಿಖೆಯನ್ನು ವಿನಯ್ ಅವರು ಸಮರ್ಥವಾಗಿ ಎದುರಿಸಿ, ನಿರಪರಾಧಿಯಾಗಿ ಶೀಘ್ರದಲ್ಲಿಯೇ ಹೊರಬರಲಿದ್ದಾರೆ ಎಂದು ಮಾಜಿ ಗೃಹ ಸಚಿವ ಎಂಬಿ ಪಾಟೀಲ ತಿಳಿಸಿದ್ದಾರೆ.
ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತವಾಗಿದ್ದು: ಎಂಬಿ ಪಾಟೀಲ್
ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತವಾಗಿದೆ. ತನಿಖೆಯನ್ನು ವಿನಯ್ ಅವರು ಸಮರ್ಥವಾಗಿ ಎದುರಿಸಿ, ನಿರಪರಾಧಿಯಾಗಿ ಶೀಘ್ರದಲ್ಲಿಯೇ ಹೊರಬರಲಿದ್ದಾರೆ ಎಂದು ಮಾಜಿ ಗೃಹ ಸಚಿವ ಎಂಬಿ ಪಾಟೀಲ ತಿಳಿಸಿದ್ದಾರೆ.
ವಿನಯ್ ಕುಲಕರ್ಣಿ ಕಾನೂನಾತ್ಮಕ ಹೋರಾಟದಲ್ಲಿ ಯಶಸ್ವಿಯಾಗಲಿದ್ದಾರೆ. ಇಂತಹ ರಾಜಕೀಯ ಪ್ರೇರಿತ, ದ್ವೇಷ ರಾಜಕಾರಣಕ್ಕೆ ಎಲ್ಲರೂ ಖಂಡನೆ ಮಾಡಬೇಕಿದೆ. ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವದನ್ನು ನಾವೆಲ್ಲರೂ ಖಂಡಿಸಬೇಕಿದೆ ಎಂದು ತಿಳಿಸಿದ್ದಾರೆ.