ಬೆಂಗಳೂರು:ಆಗಸ್ಟ್ 19ರ ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.
ಬೆಂಗಳೂರು: ಕೃಷ್ಣ ಜನ್ಮಾಷ್ಟಮಿ ದಿನ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ - ಈಟಿವಿ ಭಾರತ್ ಕನ್ನಡ
ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡದಂತೆ ನಿರ್ಬಂಧ ವಿಧಿಸಲಾಗಿದೆ.
ಮಾಂಸ ಮಾರಾಟ ನಿಷೇಧ
Last Updated : Aug 18, 2022, 3:11 PM IST