ಕರ್ನಾಟಕ

karnataka

ETV Bharat / state

ವೈದ್ಯಕೀಯ-ದಂತ ವೈದ್ಯಕೀಯ 2ನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ - undefined

ವೈದ್ಯಕೀಯ/ದಂತ ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕಾಗಿ 2019ನೇ ಸಾಲಿನ ಎರಡನೇ ಸುತ್ತಿನ ಸೀಟು ಹಂಚಿಕೆಯ ಸಂಬಂಧ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್​ಸೈಟ್​​ (kea.kar.nic.in)ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ವೈದ್ಯಕೀಯ ಕೋರ್ಸ್​ಗಳ ಪ್ರವೇಶ

By

Published : Jul 21, 2019, 4:02 AM IST

ಬೆಂಗಳೂರು:ವೈದ್ಯಕೀಯ/ದಂತ ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕಾಗಿ 2019ನೇ ಸಾಲಿನ ಎರಡನೇ ಸುತ್ತಿನ ಸೀಟು ಹಂಚಿಕೆಯ ಸಂಬಂಧ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್​ಸೈಟ್​​​​ (kea.kar.nic.in)ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಜುಲೈ 24ರಿಂದ 26ರವರೆಗೆ ಅಭ್ಯರ್ಥಿಗಳು ತಮ್ಮ ಇಚ್ಛೆ- ಆಯ್ಕೆಗಳನ್ನು ಮಾರ್ಪಡಿಸಬಹುದಾಗಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅಪ್​​ಡೇಟ್​​​ ಮಾಹಿತಿಗಾಗಿ ಪ್ರಾಧಿಕಾರದ ವೆಬ್​ಸೈಟ್​​​ಗೆ ಭೇಟಿ ನೀಡುತ್ತಿರುವಂತೆ ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.

For All Latest Updates

TAGGED:

ABOUT THE AUTHOR

...view details