ಕರ್ನಾಟಕ

karnataka

ETV Bharat / state

ಕೋವಿಡ್ ಕುರಿತು ರಾಜ್ಯದ ಎಲ್ಲಾ ಜಿಲ್ಲೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಮೂವರು ಸಚಿವರು - Bangalore latest update news

ವಿಕಾಸಸೌಧದಲ್ಲಿ ನಡೆಯುತ್ತಿರುವ ವಿಡಿಯೋ ಸಂವಾದದಲ್ಲಿ ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಮಾಣದಲ್ಲಿ ಕೋವಿಡ್ ಪ್ರಮಾಣ ಇದೆ. ನಿಯಂತ್ರಣ ಹೇಗೆ? ಮತ್ತಿತರ ಮಾಹಿತಿಗಳನ್ನು ಪಡೆದುಕೊಳ್ಳುತ್ತಿರುವ ಸಚಿವರು, ಅಧಿಕಾರಿಗಳಿಗೆ ಕೆಲವು ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ.

Meeting with senior officials from all districts
ಎಲ್ಲಾ ಜಿಲ್ಲೆಗಳ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸುತ್ತಿರುವ ಮೂವರು ಸಚಿವರು

By

Published : Apr 17, 2021, 12:28 PM IST

ಬೆಂಗಳೂರು:ಕೋವಿಡ್ ಪರಿಸ್ಥಿತಿ ಕುರಿತು ರಾಜ್ಯದ ಎಲ್ಲಾ ಜಿಲ್ಲೆಗಳ ಹಿರಿಯ ಅಧಿಕಾರಿಗಳ ಜತೆ ಮೂವರು ಸಚಿವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳ ಹಿರಿಯ ಅಧಿಕಾರಿಗಳ ಜತೆ ಸಭೆ

ವಿಕಾಸಸೌಧದಲ್ಲಿ ನಡೆಯುತ್ತಿರುವ ವಿಡಿಯೋ ಸಂವಾದದಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್​ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್ ಹಾಗೂ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮತ್ತು ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳ ಬಳಿ ಸಚಿವರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಮಾಣದಲ್ಲಿ ಕೋವಿಡ್ ಪ್ರಮಾಣ ಇದೆ. ನಿಯಂತ್ರಣ ಹೇಗೆ? ಮತ್ತಿತರ ಮಾಹಿತಿಗಳನ್ನು ಪಡೆದುಕೊಳ್ಳುತ್ತಿರುವ ಸಚಿವರು, ಅಧಿಕಾರಿಗಳಿಗೆ ಕೆಲವು ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ.

ಓದಿ:ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿಗೆ ಕೊರೊನಾ ದೃಢ

ABOUT THE AUTHOR

...view details