ಬೆಂಗಳೂರು :ರಾಜ್ಯದ ಎಲ್ಲ ಹತ್ತು ಮಹಾನಗರ ಪಾಲಿಕೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ನಡೆಸುತ್ತಿದ್ದಾರೆ.
ಸಚಿವ ಬೈರತಿ ಬಸವರಾಜ್‌ರಿಂದ ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳ ಪ್ರಗತಿ ಪರಿಶೀಲನೆ ಸಭೆ.. - ರಾಜ್ಯದ ಎಲ್ಲಾ ಹತ್ತು ಮಹಾನಗರ ಪಾಲಿಕೆಗಳ ಪ್ರಗತಿ ಪರಿಶೀಲನಾ ಸಭೆ
ನಗರಾಭಿವೃದ್ಧಿ ಖಾತೆ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಸಭೆ ಕರೆದಿರುವ ಸಚಿವರು, ತಮ್ಮ ಇಲಾಖೆಗೆ ಸಂಬಂಧಿಸಿ ಹಲವು ಮಾಹಿತಿಗಳನ್ನ ಅಧಿಕಾರಿಗಳಿಂದ ಪಡೆಯುತ್ತಿದ್ದಾರೆ.
![ಸಚಿವ ಬೈರತಿ ಬಸವರಾಜ್‌ರಿಂದ ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳ ಪ್ರಗತಿ ಪರಿಶೀಲನೆ ಸಭೆ.. birathi-basavaraj](https://etvbharatimages.akamaized.net/etvbharat/prod-images/768-512-6195740-thumbnail-3x2-sanju.jpg)
ಸಚಿವ ಬೈರತಿ ಬಸವರಾಜ್
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳು, ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧಿಕಾರಿಗಳು ಹಾಜರಿದ್ದಾರೆ.
ಸಚಿವ ಬೈರತಿ ಬಸವರಾಜ್‌ರಿಂದ ಮಹಾನಗರ ಪಾಲಿಕೆಗಳ ಪ್ರಗತಿ ಪರಿಶೀಲನೆ ಸಭೆ..
ನಗರಾಭಿವೃದ್ಧಿ ಖಾತೆ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಸಭೆ ಕರೆದಿರುವ ಸಚಿವರು, ತಮ್ಮ ಇಲಾಖೆಗೆ ಸಂಬಂಧಿಸಿ ಹಲವು ಮಾಹಿತಿಗಳನ್ನ ಅಧಿಕಾರಿಗಳಿಂದ ಪಡೆಯುತ್ತಿದ್ದಾರೆ.