ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಬರಿಗಾಲಲ್ಲಿ ವಿಧಾನಸೌಧ ಆಗಮಿಸಿದ್ದಾರೆ.
ಬರಿಗಾಲಲ್ಲಿ ವಿಧಾನಸೌಧಕ್ಕೆ ಆಗಮಿಸಿದ ಸಚಿವ ಎಚ್.ಡಿ.ರೇವಣ್ಣ! - undefined
ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಬರಿಗಾಲಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಬರಿಗಾಲಲ್ಲಿ ವಿಧಾನಸೌಧಕ್ಕೆ ಆಗಮಿಸಿದ ಸಚಿವ ಎಚ್.ಡಿ.ರೇವಣ್ಣ
ದೇವರು, ಜೋತಿಷ್ಯ ನಂಬುವ ಎಚ್.ಡಿ.ರೇವಣ್ಣ ಬರಿ ಗಾಲಲ್ಲಿ ವಿಧಾನಸೌಧಕ್ಕೆ ಬಂದಿರುವುದು ಕುತೂಹಲ ಕೆರಳಿಸಿದೆ. ಶಾಸಕರ ರಾಜೀನಾಮೆಯಿಂದ ಮೈತ್ರಿ ಸರ್ಕಾರ ಅನಿಶ್ಚಿತತೆಯಲ್ಲಿರುವ ಹಿನ್ನೆಲೆಯಲ್ಲಿ ರೇವಣ್ಣ ಬರಿಗಾಲಲ್ಲಿ ಬಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಸಚಿವರು ನಿರಾಕರಿಸಿದರಲ್ಲದೇ, ಏನಾಗಲ್ಲ ಬಿಡಿ ಎಂದು ಹೇಳಿ ತಮ್ಮ ಚೇಂಬರ್ ಕಡೆಗೆ ತೆರಳಿದರು.