ಬೆಂಗಳೂರು :ಸರ್ಕಾರಿ ಮತ್ತು ಖಾಸಗಿ ಮೆಡಿಕಲ್ ಕಾಲೇಜುಗಳು, ಆಸ್ಪತ್ರೆಗಳು, ಕೋವಿಡ್ ಕೇರ್ ಸೆಂಟರ್‌ಗಳು ಸೇರಿ ಬೆಂಗಳೂರಿನ ಒಟ್ಟು 41 ಸ್ಥಳಗಳಲ್ಲಿ 4,958 ಹಾಸಿಗೆಗಳನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನ 41 ಸ್ಥಳಗಳಲ್ಲಿ 4,958 ಬೆಡ್ ಸೋಂಕಿತರಿಗೆ ಲಭ್ಯ.. ಸಚಿವ ಕೆ ಸುಧಾಕರ್ ಟ್ವೀಟ್
ಇವುಗಳಲ್ಲಿ 2,107 ಹಾಸಿಗೆಗಳು, ಅಂದರೆ ಸುಮಾರು ಶೇ.42.49% ಹಾಸಿಗೆಗಳು ಖಾಲಿ ಇವೆ ಎಂದು ಸಚಿವರು ತಿಳಿಸಿದ್ದಾರೆ.
ಸಚಿವ ಡಾ.ಕೆ.ಸುಧಾಕರ್
ಈ ಕುರಿತು ಟ್ವೀಟ್ ಮಾಡಿರುವ ಅವರು, ಇವುಗಳಲ್ಲಿ 2,107 ಹಾಸಿಗೆಗಳು ಅಂದರೆ ಸುಮಾರು ಶೇ.42.49% ಹಾಸಿಗೆಗಳು ಖಾಲಿ ಇವೆ ಎಂದು ಹೇಳಿದ್ದಾರೆ.