ಬೆಂಗಳೂರು: ಕೊರೊನಾದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಗುಣಮುಖರಾಗಿದ್ದು, ಇಂದು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದಾರೆ.
ಕೊರೊನಾದಿಂದ ಸಚಿವ ಈಶ್ವರಪ್ಪ ಗುಣಮುಖ: ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಜಾರ್ಜ್ - ಸಚಿವ ಕೆ.ಎಸ್ ಈಶ್ವರಪ್ಪ
ಕೊರೊನಾದಿಂದ ಸಚಿವ ಕೆ.ಎಸ್.ಈಶ್ವರಪ್ಪ ಗುಣಮುಖರಾಗಿದ್ದು, ಇಂದು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದಾರೆ.
ಕೊರೊನಾದಿಂದ ಸಚಿವ ಈಶ್ವರಪ್ಪ ಗುಣಮುಖ
ಸೆಪ್ಟೆಂಬರ್ 1ರಂದು ಸಚಿವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತ ಆಸ್ಪತ್ರೆಯಲ್ಲಿ ಇದ್ದರೂ ತಮ್ಮ ಕಚೇರಿ ಕೆಲಸದ ಕಡತಗಳನ್ನು ಪರಿಶೀಲಿಸುತ್ತಿದ್ದರು.
ಇದೀಗ ಕೊರೊನಾ ಯುದ್ಧದಲ್ಲಿ ಹೋರಾಡಿ ಸಂಪೂರ್ಣ ಗುಣಮುಖರಾಗಿದ್ದು, ಬೆಳಗ್ಗೆ 11:30ಕ್ಕೆ ಡಿಸ್ಜಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
Last Updated : Sep 9, 2020, 1:08 PM IST