ಬೆಂಗಳೂರು:ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ದಿನಾಂಕ ಪ್ರಕಟವಾಗುವ ನಿರೀಕ್ಷೆ ಇದೆ.
ಸುರೇಶ್ ಕುಮಾರ್ ನೇತೃತ್ವದಲ್ಲಿ ಇಂದು ಮಹತ್ವದ ಸಭೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಪ್ರಕಟ ಸಾಧ್ಯತೆ? - ಎಸ್‌ಎಸ್‌ಎಲ್‌ಸಿ ಪರೀಕ್ಷೆ
ಕೊರೊನಾ ನಡುವೆಯೂ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆ ನಡೆಸಲು ಚರ್ಚೆ ನಡೆಯಲಿದೆ. ಅಧಿಕಾರಿಗಳ ಸಲಹೆ ನಂತರ ಇಂದೇ ಪರೀಕ್ಷೆ ದಿನಾಂಕ ಪ್ರಕಟವಾಗುವ ಸಾಧ್ಯತೆ ಇದೆ..
ಎಸ್‌ಎಸ್‌ಎಲ್‌ಸಿ ದಿನಾಂಕ ಪ್ರಕಟ
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಸಿಇಒ, ಎಸ್‌ಪಿ, ಡಿಹೆಚ್‌ಒಗಳು ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ಅಪರ ಮುಖ್ಯ ಕಾರ್ಯದರ್ಶಿಗಳ ಜೊತೆಗೆ ಮಹತ್ವದ ಸಭೆ ನಡೆಯಲಿದೆ.
ಕೊರೊನಾ ನಡುವೆಯೂ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆ ನಡೆಸಲು ಚರ್ಚೆ ನಡೆಯಲಿದೆ. ಅಧಿಕಾರಿಗಳ ಸಲಹೆ ನಂತರ ಪರೀಕ್ಷೆ ದಿನಾಂಕ ಪ್ರಕಟವಾಗುವ ಸಾಧ್ಯತೆ ಇದೆ.
Last Updated : Jun 28, 2021, 10:22 AM IST