ಬೆಂಗಳೂರು:ಪ್ರಮಾಣ ವಚನ ಸ್ವೀಕರಿಸಿರುವ ನೂತನ ಸಚಿವರಿಗೆ ನಾಳೆ ಅಥವಾ ನಾಡಿದ್ದು ಖಾತೆ ಹಂಚಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಡಿಯೂರಪ್ಪ ಹೇಳಿದ್ದಾರೆ.
ನಾಳೆ ಅಥವಾ ನಾಡಿದ್ದು ಸಚಿವರಿಗೆ ಖಾತೆ ಹಂಚಿಕೆ: ಸಿಎಂ ಯಡಿಯೂರಪ್ಪ - ministers get portfolio
ನೂತನವಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸಚಿವರಿಗೆ ನಾಳೆ ಅಥವಾ ನಾಡಿದ್ದು ಖಾತೆಗಳ ಹಂಚಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ
ಇಂದು ಆದಿಚುಂಚನಗಿರಿ ಮಠಕ್ಕೆ ತೆರಳುವ ಮುನ್ನಡಾಲರ್ಸ್ ಕಾಲೋನಿ ನಿವಾಸದ ಬಳಿ ಅವರು ಮಾತನಾಡಿದರು.
ಇನ್ನು ತುಮಕೂರು ಸಿದ್ದಗಂಗಾ ಮಠಕ್ಕೆ ತೆರಳಿ ಗುರುಗಳ ಆಶೀರ್ವಾದ ಪಡೆಯಬೇಕಿದೆ. ಸಾಧ್ಯವಾದರೆ ಇಂದೇ ಸಿದ್ದಗಂಗಾ ಗುರುಗಳ ಆಶೀರ್ವಾದ ಪಡೆಯುತ್ತೇನೆ ಎಂದು ಹೇಳಿದರು.