ಬೆಂಗಳೂರು: ಬೆಂಗಳೂರಿನಿಂದ ಹೊರಟ ಅತೃಪ್ತ ಶಾಸಕ ಆನಂದ್ ಸಿಂಗ್ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ಥಾಣದಿಂದ ಮುಂಬೈಗೆ ಪ್ರಯಾಣ ಬೆಳೆಸಿದರು.
ಮುಂಬೈಗೆ ತೆರಳಿದ ಅತೃಪ್ತ ಶಾಸಕ ಆನಂದ್ ಸಿಂಗ್ - undefined
ನಿನ್ನೆ ಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇಂದು ಅಧಿವೇಶನದಲ್ಲಿ ಭಾಗವಹಿಸುತ್ತಾರೆ ಅಂತ ಹೇಳಲಾಗ್ತಿತ್ತು. ಆದರೆ ಅಧಿವೇಶನದಲ್ಲಿ ಪಾಲ್ಗೊಂಡಿರಲಿಲ್ಲ.
ಆನಂದ್ ಸಿಂಗ್
ಸುಮಾರು 05:40ರ ಸಮಯದಲ್ಲಿ ವಿಮಾನದಲ್ಲಿ ಮುಂಬೈಗೆ ತೆರಳಿದ್ದಾರೆ. ನಿನ್ನೆ ಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇಂದು ಅಧಿವೇಶನದಲ್ಲಿ ಭಾಗವಹಿಸುತ್ತಾರೆ ಅಂತ ಹೇಳಲಾಗುತ್ತಿತ್ತು. ಆದರೆ ಅಧಿವೇಶನದಲ್ಲಿ ಪಾಲ್ಗೊಳ್ಳದೆ ಸಂಜೆಯವರೆಗೂ ಬೆಂಗಳೂರಿನಲ್ಲಿ ಇದ್ದು, ಮುಂಬೈಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಶಾಸಕ ಆನಂದ್ ಸಿಂಗ್