ಬೆಂಗಳೂರು:ಹೊಳೆನರಸೀಪುರ ಶಾಸಕ ಹೆಚ್.ಡಿ.ರೇವಣ್ಣ ಅವರಿಗೆ ಕೊರೊನಾ ಸೋಂಕು ತಗುಲಿರುವ ವಿಷಯವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಖಚಿತಪಡಿಸಿದ್ದಾರೆ.
ಹೆಚ್.ಡಿ.ರೇವಣ್ಣಗೆ ಕೊರೊನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಮಗ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
MLA HD Revanna
ರೇವಣ್ಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.