ಕರ್ನಾಟಕ

karnataka

By

Published : Oct 10, 2020, 4:42 PM IST

ETV Bharat / state

ಎಂಎಲ್​​​ಸಿ ಎನ್.ರವಿಕುಮಾರ್​ಗೆ ಕೊರೊನಾ ದೃಢ

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್​ಸಿ ರವಿಕುಮಾರ್​ಗೆ ಕೊರೊನಾ ದೃಢಪಟ್ಟಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

mlc ravikumar
ಎನ್.ರವಿಕುಮಾರ್ ಗೆ ಕೊರೊನಾ ದೃಢ

ಬೆಂಗಳೂರು:ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್ ಸಿ ಎನ್.ರವಿಕುಮಾರ್ ಗೆ ಕೋವಿಡ್ ದೃಢಪಟ್ಟಿದೆ.

ಈ ಸಂಬಂಧ ಎನ್.ರವಿಕುಮಾರ್ ಟ್ವೀಟ್ ಮಾಡಿದ್ದು, ನನಗೆ ಕೊರೊನಾ ದೃಢಪಟ್ಟಿದ್ದು, ಯಾವುದೇ ರೋಗಲಕ್ಷಣಗಳಿಲ್ಲ. ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗಿದ್ದೇನೆ. ಟ್ರೀಟ್​​ಮೆಂಟ್ ಪಡೆಯುತ್ತಿರುವ ಕಾರಣ ನಿಮ್ಮ ಕರೆಗಳನ್ನ ಸ್ವೀಕರಿಸುತ್ತಿಲ್ಲ. ಕ್ಷಮೆ ಇರಲಿ ಎಂದು ಟ್ವೀಟ್​ ಮಾಡಿದ್ದಾರೆ.

ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಇದೇ ವೇಳೆ ಅವರು ಮನವಿ ಮಾಡಿಕೊಂಡಿದ್ದಾರೆ.

ABOUT THE AUTHOR

...view details